Tuesday, November 24, 2020

Latest Posts

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಹುಷಾರು… ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಆಕ್ಟಿವ್ ಆಗಿದ್ದಾರೆ ಸರಗಳ್ಳರು!

ಮಂಗಳೂರು: ಹುಷಾರು… ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರು ಆಕ್ಟಿವ್ ಆಗಿದ್ದಾರೆ.
ಕೆಂಗೇರಿ ಸಮೀಪದ ವಲಗೇರಹಳ್ಳಿ ಬಳಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಅಡ್ಡಗಟ್ಟಿದ ಆಗಂತುಕರು, ಆಕೆಯ ಕತ್ತಿನಲ್ಲಿದ್ದ ಸರ ದೋಚಿ ಪರಾರಿಯಾಗಿದ್ದಾರೆ.
ಸರಗಳ್ಳನಿಂದ ಸರಿಯುವ ಪ್ರಯತ್ನದಲ್ಲಿ ಆಯತಪ್ಪಿ ಬಿದ್ದ ವೃದ್ಧೆ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ವೃದ್ಧೆಯನ್ನು ಸ್ಥಳೀಯ ನಿವಾಸಿ  ಸರೋಜಮ್ಮ ಎಂದು ಗುರುತಿಸಲಾಗಿದೆ. ಆಯುಧಪೂಜೆ ದಿನ ಸರೋಜಮ್ಮ ಪೂಜಾ ಸಾಮಗ್ರಿ ತರಲು ಕೆಂಗೇರಿ ಸಮೀಪದ ವಲಗೇರಹಳ್ಳಿ ಬಳಿ ನಡೆದುಕೊಂಡು ಹೋಗುವಾಗ ಬೈಕ್ ನಲ್ಲಿ ಬಂದ ದುಷ್ಕರ್ಮಿ ಕ್ಷಣಾರ್ಧದಲ್ಲಿ ಈ ಕೃತ್ಯ ನಡೆಸಿ ಪರಾರಿಯಾಗಿದ್ದಾರೆ. ಘಟನೆಯ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಪೊಲೀಸರು ಸರಗಳ್ಳನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...

ಅಧಿಕ ರಕ್ತದೊತ್ತಡ (ಬಿಪಿ) ನಿಯಂತ್ರಿಸಲು ಈ ಸಿಂಪಲ್ ಟಿಪ್ಸ್ ಟ್ರೈ ಮಾಡಿ..

ರಕ್ತದೊತ್ತಡ ಹೆಚ್ಚಾದರೂ ಆರೋಗ್ಯ ಸಮಸ್ಯೆ ಎದುರಾಗುತ್ತದೆ. ಕಡಿಮೆ ರಕ್ತದೊತ್ತಡ ಇದ್ದರು ಆರೋಗ್ಯ ಹದಗೆಡುತ್ತದೆ. ಸಮ ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು. ರಕ್ತದೊತ್ತಡ ಹೆಚ್ಚಾದರೆ ಶುಗರ್, ಹೃದಯ ಸಂಬಂಧಿ ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳು ಬರುತ್ತದೆ....

Don't Miss

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

ಬಿಎಸ್ ವೈ- ಬಿ. ಎಲ್‌. ಸಂತೋಷ್‌ ಭೇಟಿ: ರಾಜ್ಯದಲ್ಲಿ ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆ ವಿಷಯ ರಾಜ್ಯದಲ್ಲಿ ಭಾರೀ ಕುತುಹಲ ಮೂಡಿಸಿದೆ. ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ...
error: Content is protected !!