Tuesday, January 19, 2021

Latest Posts

ಹೆಚ್ಚುತ್ತಿದೆ ಹೈಬ್ರೀಡ್ ಕೊರೋನಾ: ದೇಶದಲ್ಲೆಷ್ಟು ಸೋಂಕಿತರಿದ್ದಾರೆ?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೇಶದಲ್ಲಿ ಹೈಬ್ರೀಡ್ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ 102 ಸೋಂಕಿತರಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಎಲ್ಲಾ ಸೋಂಕಿತರನ್ನು ಆಯಾ ರಾಜ್ಯಗಳ ಆರೋಗ್ಯ ಕೇಂದ್ರಗಳಲ್ಲಿ ಕ್ವಾರೆಂಟೀನ್ ಮಾಡಲಾಗಿದೆ ಎಂದಿದ್ದಾರೆ. ಸೋಂಕಿತರ ಸಂಪರ್ಕಿತರ ಮಾಹಿತಿ ಪತ್ತಹಚ್ಚಿ ಅವರನ್ನೂ ಕ್ಯಾರೆಂಟೀನ್ ಮಾಡಲಾಗಿದೆ ಎಂದಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!