Sunday, November 29, 2020

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಹೆಚ್ಚುತ್ತಿರುವ ಕೊರೋನಾ: ಕೇರಳದಲ್ಲಿ ಸದ್ಯಕ್ಕಿಲ್ಲ ಸಿನಿಮಾ ಟಾಕೀಸ್ ಓಪನ್

ಹೊಸ ದಿಗಂತ ವರದಿ, ತಿರುವನಂತಪುರ:

ಕೇರಳದಲ್ಲಿ ಸಿನಿಮಾ ಥಿಯೇಟರ್ ಗಳನ್ನು ಸದ್ಯಕ್ಕೆ ತೆರೆಯದಿರುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ತಿರುವನಂತಪುರದಲ್ಲಿ ಜರಗಿದ ಚಲನಚಿತ್ರ ಮಂಡಳಿ ಮತ್ತು ಸಂಘಟನೆಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ ಕೋವಿಡ್ ವೈರಸ್ ಸೋಂಕು ಹರಡುವಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಸಿನಿಮಾ ಟಾಕೀಸ್ ತೆರೆಯುವುದನ್ನು ಮುಂದೂಡುವುದು ಸೂಕ್ತವೆಂಬ ಸರಕಾರದ ತೀರ್ಮಾನವನ್ನು ಸಂಘಟನೆಗಳು ಬೆಂಬಲಿಸಿವೆ. ಇದೇ ವೇಳೆ ಪ್ರಸ್ತುತ 50 ಮಂದಿಯನ್ನು ಸೇರಿಸಿಕೊಂಡು ಸಿನಿಮಾ ಚಿತ್ರೀಕರಣ ಮಾಡಲಾಗುತ್ತಿದೆ. ಇನ್ನು ಮುಂದೆ 100 ಮಂದಿಯನ್ನು ಸೇರಿಸಿ ಚಿತ್ರೀಕರಣ ನಡೆಸುವಂತೆ ಸರಕಾರವು ಅನುಮತಿ ನೀಡಿದೆ.
ಇನ್ನೊಂದೆಡೆ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯ ಅಂಗವಾಗಿ ನೀತಿ ಸಂಹಿತೆ ಜಾರಿಗೆ ಬಂದುದರಿಂದ ಥಿಯೇಟರ್ ಗಳ ವಿದ್ಯುತ್ ದರದಲ್ಲಿ ಕಡಿತಗೊಳಿಸಬೇಕೆಂಬ ಬೇಡಿಕೆಯನ್ನು ಮುಂದೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಇದೇ ಸಂದರ್ಭ ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

Don't Miss

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...
error: Content is protected !!