Tuesday, June 28, 2022

Latest Posts

ಹೈದರಾಬಾದ್ ನಗರ ಪಾಲಿಕೆ ಚುನಾವಣೆ ಫಲಿತಾಂಶ: ಮತ ಎಣಿಕೆ ಆರಂಭ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (ಜಿಎಚ್‌ಎಂಸಿ) ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದ್ದು, ಬೆಳಗ್ಗೆ 8ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಕೋವಿಡ್ ಹಿನ್ನಲೆಯಲ್ಲಿ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (ಜಿಎಚ್‌ಎಂಸಿ) ಚುನಾವಣೆಯನ್ನು ಮತ ಪತ್ರಗಳನ್ನು ಬಳಸಿ ನಡೆಸಲಾಗಿತ್ತು. ಒಟ್ಟು 150 ವಾರ್ಡ್‌ಗಳಲ್ಲಿ ಡಿ.1ರಂದು ಮತದಾನ ನಡೆದಿತ್ತು.

ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಇಂದು ಸ್ಪರ್ಧಿಗಳ ಭವಿಷ್ಯ ನಿರ್ಧಾರವಾಗಲಿದೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss