ಹೊಸದಿಗಂತ ವರದಿ,ತಿಪಟೂರು:
ತೋಟದಲ್ಲಿ ಕೃಷಿ ಕೆಲಸದಲ್ಲಿ ಟ್ರ್ಯಾಕ್ಟರ್ ನಲ್ಲಿ ಉಳುವೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಪರಿಣಾಮ ಪಕ್ಕದಲ್ಲಿದ್ದ ಕಟ್ಟೆಗೆ ಬಿದ್ದ ಪರಿಣಾಮ ಎಂ.ಬಿ.ಬಿ.ಎಸ್ ವ್ಯಾಸಂಗ ಮಾಡುತ್ತಿದ್ದ ಕೀರ್ತನ (19) ಎಂಬ ವಿದ್ಯಾರ್ಥಿ ಸಾವುನ್ನಪ್ಪಿರುವ ಘಟನೆ ತಾಲೂಕಿನ ಹೊನ್ನವಳ್ಳಿ ಹೋಬಳಿಯ ನೆಲಗೊಂಡನಹಳ್ಳಿ ನಡೆದಿದೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ