ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ: 4.7 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 4.7 ತೀವ್ರತೆ ದಾಖಲಾಗಿದೆ.

ಇಂಡೋನೇಷ್ಯಾದ ಪಾಲುವಿನ 256 ಕಿಮೀ ದೂರದ ಎನ್‌ಎನ್‌ಇಯಲ್ಲಿ ಇಂದು ಬೆಳಗ್ಗೆ 4:06ಕ್ಕೆ 35 ಕಿಮೀ ಆಳದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಮಾಡಿದೆ. ಈವರೆಗೆ ಯಾವುದೇ ಸಾವು ನೋವು ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!