Monday, November 10, 2025

ಇಂದಿನಿಂದ ಮೂರು ದಿನ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ಮೂರು ದಿನ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಇಂದಿನಿಂದ ಶನಿವಾರದವರೆಗೆ ಮೂರು ದಿನಗಳ ಕಾಲ ಧಾರವಾಡ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ.

9ನೇ ದಿನದ ಗಣೇಶನ ಮೂರ್ತಿಗಳ ವಿಸರ್ಜನೆ, ಶುಕ್ರವಾರ ಈದ್ ಮಿಲಾದ್ ಹಬ್ಬ ಹಾಗೂ ಶನಿವಾರ 11ನೇ ದಿನದ ಗಣೇಶನ ಮೂರ್ತಿಗಳು ವಿಸರ್ಜನೆಯಾಗಲಿದ್ದು, ಮೂರು ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಪೂರ್ಣ ಮದ್ಯ ಮಾರಾಟ ಬಂದ್ ಆಗಲಿದೆ.

error: Content is protected !!