ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಜಯಭೇರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಅಕ್ಟೋಬರ್ 17 ರಂದು ನಡೆದ ಚುನಾವಣೆಯ ಮತ ಎಣಿಕೆಯನ್ನು ಬುಧವಾರ ನಡೆಸಲಾಯಿತು. ಖರ್ಗೆ ಅವರು 7,000 ಮತಗಳನ್ನು ಪಡೆದರೆ, ಅವರ ಎದುರಾಳಿ ಶಶಿ ತರೂರ್ ಸುಮಾರು 1,000 ಮತಗಳನ್ನು ಪಡೆದಿದ್ದಾರೆ.

 

1969 ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆ ಪಕ್ಷದಲ್ಲಿ ಹಂತಹಂತವಾಗಿ ಮೇಲೆರಿ ಈಗ ಪಕ್ಷದ ಅಧ್ಯಕ್ಷ ಪದವಿಯಂತಹ ಮಹತ್ವದ ಹುದ್ದೆಗೆ ಏರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!