ಗುರೂಜಿ ಹತ್ಯೆ: ಅಪಾರ್ಟ್ ಮೆಂಟ್ ನನ್ನ ಹೆಸರಲ್ಲಿರೋದು ಸುಳ್ಳು ಎಂದ ವನಜಾಕ್ಷಿ

ಹೊಸದಿಗಂತ ವರದಿ, ಹುಬ್ಬಳ್ಳಿ:
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ನಮಗೂ ಗುರೂಜಿಗೂ ಯಾವುದೇ ಗಲಾಟೆ ಇರಲಿಲ್ಲ. ಅಪಾರ್ಟ್ ಮೆಂಟ್ ನನ್ನ ಹೆಸರಲ್ಲಿದೆ ಎನ್ನುವುದು ಸುಳ್ಳು ಎಂದು ಗುರೂಜಿ ಹತ್ಯೆ ಅರೋಪಿ ಮಹಾಂತೇಶನ ಪತ್ನಿ ವನಜಾಕ್ಷಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬ್ಯಾಂಕ್ ನಲ್ಲಿ ಸಾಲ ಮಾಡಿ ಪ್ಲ್ಯಾಟ್ ಖರೀದಿ ಮಾಡಿದ್ದೇವೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!