ಟ್ವಿಟರ್ ನ ನೂತನ ಸಿಇಒ ಆಗಿ ಲಿಂಡಾ ಯಾಕರಿನೊ ನೇಮಕ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಟ್ವಿಟರ್ ನ ನೂತನ ಸಿಇಒ ಆಗಿ ಲಿಂಡಾ ಯಾಕರಿನೊ ನೇಮಕಗೊಂಡಿದ್ದು, ಎಲೋನ್ ಮಸ್ಕ್ ಅವರನ್ನು ಶುಕ್ರವಾರ ಸ್ವಾಗತಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಮಸ್ಕ್,  ಲಿಂಡಾ ಅವರು ಮುಖ್ಯವಾಗಿ ವ್ಯವಹಾರ ಕಾರ್ಯಾಚರಣೆಗಳ ಮೇಲೆ ಗಮನ ಹರಿಸುತ್ತಾರೆ. ಅಲ್ಲದೆ ಅವರು ಉತ್ಪನ್ನ ವಿನ್ಯಾಸ ಮತ್ತು ಹೊಸ ತಂತ್ರಜ್ಞಾನ ನೋಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!