ಡ್ರಗ್ಸ್‌ ಪ್ರಕರಣದಿಂದ ಆರ್ಯನ್‌ ಖಾನ್‌ ಗೆ ಕ್ಲೀನ್‌ ಚೀಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಮಾದಕದ್ರವ್ಯ ಸೇವನೆ ಹಾಗೂ ಡ್ರಗ್ಸ್‌ ಜಾಲಕ್ಕೆ ಸಂಬಂಧಿಸಿದ ಆರೋಪದ ಎದುರಿಸುತ್ತಿರುವ ನಟ ಶಾರುಕ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಗೆ ಮುಂಬೈ ಉಚ್ಛ ನ್ಯಾಯಾಲಯವು ಕ್ಲೀನ್‌ ಚೀಟ್‌ ನೀಡಿದೆ.

ಕಳೆದ ಅಕ್ಟೋಬರ್‌ನಲ್ಲಿ ಮುಂಬೈ ಕರಾವಳಿಯಲ್ಲಿ ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಶುಕ್ರವಾರ ಸಲ್ಲಿಸಿದ ಆರೋಪಪಟ್ಟಿಯಿಂದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಿಶೇಷ ತನಿಖಾ ತಂಡವು ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಮತ್ತು ಇತರ ಐವರನ್ನು ಕೈಬಿಡಲಾಗಿದೆ. ಸಾಕಷ್ಟು ಸಾಕ್ಷ್ಯಾಧಾರಗಳ ಕೊರತೆಯಿಂದ ಆರ್ಯನ್‌ ಖಾನ್‌ ಸೇರಿದಂತೆ ಇತರ 6 ಜನರನ್ನು ಕೈಬಿಡಲಾಗಿದೆ ಎಂದು ಎನ್‌ಸಿಬಿ ಹೇಳಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!