ಬಿಜೆಪಿಯಿಂದ ನಟಿ ಕಂಗನಾ ರಣಾವತ್ ಕಣಕ್ಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ಅವಾರ್ಡ್ ವಿನ್ನಿಂಗ್ ಬ್ಯೂಟಿ ಕಂಗನಾ ರಣಾವತ್ ರಾಜಕೀಯಕ್ಕೆ ಧುಮುಕೋದು ಬಹುತೇಕ ಖಚಿತವಾಗಿದೆ.

ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಕಂಗನಾ ಸ್ಫರ್ಧಿಸ್ತಾರೆ ಅನ್ನೋ ಮಾತು ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಮಾತಿಗೆ ಪುಷ್ಠಿ ಸಿಗುವಂತೆ ಕಂಗನಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ಈ ಹಿಂದೆ ಕಂಗನಾ ತಂದೆ ಕೂಡ ಕಂಗನಾ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು. ಕಂಗನಾ ಕೂಡ ದ್ವಾರಕಾದಲ್ಲಿ ರಾಜಕೀಯದ ಬಗ್ಗೆ ಮಾತನಾಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!