ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದೀಗ ಇವರ ಸ್ಥಾನಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಲಾಗಿದೆ.
ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಿ ಆದೇಶಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!