Tuesday, December 23, 2025

ಮೈದುಂಬಿ ಹರಿಯುತಿಹಳು ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ: ಆಲಮಟ್ಟಿ ಜಲಾಶಯ ಭರ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ತುಂಬಿ ಹರಿಯುತ್ತಿದ್ದು, ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಜಲಾಶಯ ಒಟ್ಟು 123 ಟಿಎಂಸಿ ಸಂಗ್ರಹಣ ಸಾಮಥ್ರ್ಯ ಹೊಂದಿದ್ದು. 123 ಟಿಎಂಸಿ ನೀರು ಸಂಗ್ರಹವಾಗಿದೆ, 30,000 ಕ್ಯೂಸೆಕ್ ಒಳಹರಿವು ಹಾಗೂ 30,000 ಕ್ಯೂಸೆಕ್ ಹೊರಹರಿವು ದಾಖಲಾಗಿದೆ. ಇದರಿಂದ ಜಿಲ್ಲೆಯ ರೈತರಲ್ಲಿ ಮುಖದಲ್ಲಿ ಸಂಭ್ರಮ ಮನೆಮಾಡಿದೆ.

error: Content is protected !!