ರಾಜ್ಯದಲ್ಲಿ ವೀಲ್ಹಿಂಗ್ ಪುಂಡರ ಹಾವಳಿಗೆ ಮತ್ತೊಂದು ಬಲಿ: ಹಾಲು ತರಲು ತೆರಳಿದ್ದ ವ್ಯಕ್ತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ವೀಲ್ಹಿಂಗ್ ಪುಂಡರ ಹಾವಳಿಗೆ ಮತ್ತೊಂದು ಬಲಿಯಾಗಿದ್ದು, ಹಾಲು ತರೋದಕ್ಕೆ ಹೋಗಿದ್ದ ವ್ಯಕ್ತಿಯೊಬ್ಬರು ವೀಲ್ಹಿಂಗ್ ಪುಂಡರ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ.

ಹೇಮಾದ್ರಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ತಿಪ್ಪೇಸ್ವಾಮಿ ಎಂಬುವರೇ ಮೃತ ವ್ಯಕ್ತಿಯಾಗಿದ್ದಾರೆ.

ಇಂದು ಬೆಳಿಗ್ಗೆ ಹಾಲು ತರೋದಕ್ಕೆ ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆಯಲ್ಲಿ ವೀಲ್ಹಿಂಗ್ ಮಾಡುತ್ತಿದ್ದಂತ ಪುಂಡರು ತಿಪ್ಪೇಸ್ವಾಮಿ ಅವರಿಗೆ ಡಿಕ್ಕಿ ಹೊಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!