ಸದನದ ಗೌರವ ಕಾಪಾಡಲು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ: ಗೌರವ್ ಗೊಗೊಯ್
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ವಿರೋಧ ಪಕ್ಷಗಳು ನಿರ್ಣಯ ಮಂಡಿಸಿದ್ದು, ಇದು ಸಂವಿಧಾನವನ್ನು ಉಳಿಸಲು ಮತ್ತು ಸದನದ ಗೌರವ ಕಾಪಾಡಲು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ ಹೇಳಿದ್ದಾರೆ. ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಆರಂಭಿಸಿ ಮಾತನಾಡಿದ ಗೊಗೊಯ್, ಕಳೆದ ಫೆಬ್ರವರಿಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ಸಮಯದಲ್ಲಿ ಪ್ರತಿಪಕ್ಷಗಳ ಸದಸ್ಯರಿಗೆ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು. ರಾಹುಲ್ ಗಾಂಧಿಗೂ … Continue reading ಸದನದ ಗೌರವ ಕಾಪಾಡಲು ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ: ಗೌರವ್ ಗೊಗೊಯ್
Copy and paste this URL into your WordPress site to embed
Copy and paste this code into your site to embed