Wednesday, September 10, 2025

ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ: 6 ಕ್ರಸ್ಟ್ ಗೇಟ್‍ಗಳು ಓಪನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.

ಜಲಾಶಯಕ್ಕೆ 32,087 ಕ್ಯೂಸೆಕ್ ಒಳಹರಿವು ಬರುತ್ತಿದೆ. ಆರು ಕ್ರಸ್ಟ್ ಗೇಟ್‍ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು 32,925 ಕ್ಯೂಸೆಕ್ ಇದೆ.

ಇದನ್ನೂ ಓದಿ