ಉಚಿತ ವಿದ್ಯುತ್ ಬೇಡವೆಂದ 1.3 ಲಕ್ಷ ಕುಟುಂಬಗಳು: ಗೃಹಜ್ಯೋತಿ ಯೋಜನೆಯಿಂದ ಹೊರಬಂದವರಲ್ಲಿ ಬೆಂಗಳೂರಿಗರೇ ಹೆಚ್ಚು

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಪ್ರತಿ ತಿಂಗಳು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದ ಸುಮಾರು 1.3 ಲಕ್ಷ ಗ್ರಾಹಕರು ಯೋಜನೆಯಿಂದ ಹೊರಗುಳಿಯಲು ಇಚ್ಛೆ ವ್ಯಕ್ತಪಡಿಸಿದ್ದಾರೆ. ಈ ಪೈಕಿ ಸುಮಾರು 1.2 ಲಕ್ಷ ಗ್ರಾಹಕರು ಬೆಸ್ಕಾಂ ವ್ಯಾಪ್ತಿಗೆ ಸೇರಿದ್ದು, ಹೆಚ್ಚಿನವರು ಬೆಂಗಳೂರಿನವರಾಗಿದ್ದಾರೆ. ವೈಯಕ್ತಿಕ ಮಾಹಿತಿ ದುರುಪಯೋಗದ ಆತಂಕ ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಮನೆಮನೆಗೆ ತೆರಳಿ ಫಲಾನುಭವಿಗಳ ಪರಿಶೀಲನೆ ನಡೆಸುವ ಅಭಿಯಾನದ ವೇಳೆ ಕೆಲವು ಗ್ರಾಹಕರು ಆಧಾರ್, ಪ್ಯಾನ್ ಕಾರ್ಡ್ ಹಾಗೂ ಮತದಾರರ … Continue reading ಉಚಿತ ವಿದ್ಯುತ್ ಬೇಡವೆಂದ 1.3 ಲಕ್ಷ ಕುಟುಂಬಗಳು: ಗೃಹಜ್ಯೋತಿ ಯೋಜನೆಯಿಂದ ಹೊರಬಂದವರಲ್ಲಿ ಬೆಂಗಳೂರಿಗರೇ ಹೆಚ್ಚು