ಹೊಸದಿಗಂತ ಡಿಜಿಟಲ್ ಡೆಸ್ಕ್:
ಇದು ಉದ್ಯೋಗ, ಕೌಶಲ್ಯ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗೆ ಪೂರಕ ಬಜೆಟ್ ಆಗಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದು. ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.