1.5 ಕೋಟಿ ರೂ. ತೆರಿಗೆ ಪಾವತಿ ಬಾಕಿ: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಹೈದರಾಬಾದ್ ಬಂಗಲೆಗೆ ಬಿತ್ತು ಬೀಗ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ ಇಂದು ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾ ಅವರಿಗೆ ಸೇರಿದ್ದ ಹೈದರಾಬಾದ್‌ನ ಐಷಾರಾಮಿ ಬಂಗಲೆಯನ್ನು ಜಪ್ತಿ ಮಾಡಿದೆ . ಸುಮಾರು 1.5 ಕೋಟಿ ರೂಪಾಯಿಗಳಿಗೂ ಹೆಚ್ಚು ಆಸ್ತಿ ತೆರಿಗೆ ಕಟ್ಟದೇ ಬಾಕಿ ಉಳಿದಿದ್ದು, ಹೀಗಾಗಿ ಪಾಲಿಕೆಯು ಹೈದರಾಬಾದ್‌ನ ಶ್ರೀನಗರ ಕಾಲೋನಿಯಲ್ಲಿರುವ ಬಂಗಲೆಯನ್ನು ಜಪ್ತಿ ಮಾಡಿದೆ . 2016ರಲ್ಲಿ ಜಯಲಲಿತಾ ಅವರ ನಿಧನದ ಬಳಿಕ ಬಂಗಲೆ ಕಾನೂನುಬದ್ಧ ವಾರಸುದಾರರಿಗೆ ಅಧಿಕಾರಿಗಳು ತೆರಿಗೆ ಪಾವತಿಗೆ ನೊಟೀಸ್ ನೀಡಿದ್ದರು. ಆದರೆ ವಾರಸುದಾರರಿಂದ … Continue reading 1.5 ಕೋಟಿ ರೂ. ತೆರಿಗೆ ಪಾವತಿ ಬಾಕಿ: ತಮಿಳುನಾಡು ಮಾಜಿ ಸಿಎಂ ದಿ. ಜಯಲಲಿತಾ ಹೈದರಾಬಾದ್ ಬಂಗಲೆಗೆ ಬಿತ್ತು ಬೀಗ!