ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೀಣ ಪ್ರದೇಶದಲ್ಲಿ 1.5 ಲಕ್ಷ ಸ್ಥಾಪನೆಯೊಂದಿಗೆ ಭಾರತೀಯ ಅಂಚೆಯನ್ನು ದೇಶದ ಅತಿ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ರೂಪಾಂತರಗೊಳಿಸುವ ಯೋಜನೆಯನ್ನು ಹೊಂದಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಘೋಷಿಸಿದರು.
ಸಂಸತ್ತಿನಲ್ಲಿ ಏಂಟನೇ ಬಾರಿ ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್, ಹಲವು ಯೋಜನೆಗಳನ್ನು ಘೋಷಿಸಿದ್ದು, ಇದರಲ್ಲಿ ದೇಶದ ಅತಿ ದೊಡ್ಡ ಅಂಚೆ ಸೇವೆಯಾಗಿರುವ ಭಾರತೀಯ ಅಂಚೆಯನ್ನು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಮಾಡಲು 1.5 ಲಕ್ಷ ಗ್ರಾಮಾಂತರ ಅಂಚೆ ಕಚೇರಿ ಸ್ಥಾಪಿಸುವ ಮೂಲಕ ದೊಡ್ಡ ಲಾಜಿಸ್ಟಿಕ್ ಸೇವಾ ಸಂಸ್ಥೆಯಾಗಿ ರೂಪಿಸಲಾಗುವುದು ಎಂದರು.