Tuesday, March 21, 2023

Latest Posts

ರಾಜ್ಯ ಬಜೆಟ್| ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ಕೆಎಸ್​​ಆರ್​​ಟಿಸಿ ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆಯನ್ನು ಘೋಷಣೆ ಮಾಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಇಷ್ಟೊಂದು ಮೊತ್ತದ ವಿಮಾ ಸೌಲಭ್ಯ ನೀಡುತ್ತಿರುವುದು ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!