ʼಒಂದು ವರ್ಷದಲ್ಲಿ ಒಂದು ಕೋಟಿ ರೈತರು ನೈಸರ್ಗಿಕ ಕೃಷಿ ವ್ಯಾಪ್ತಿಗೆ ಬರಲಿದ್ದಾರೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ಬಾರಿಯ ಬಹುನಿರೀಕ್ಷಿತ ಬಜೆಟ್‌ ಮಂಡನೆ ಆರಂಭವಾಗಿದ್ದು, ರೈತರು ಹಾಗೂ ಕೃಷಿ ಬಗ್ಗೆ ಸಚಿವೆ ನಿರ್ಮಲಾ ಸೀತಾರಾಮನ್‌ ಮಾತನಾಡಿದ್ದಾರೆ.

ಮುಂದಿನ ಒಂದು ವರ್ಷದಲ್ಲಿ 1 ಕೋಟಿ ರೈತರನ್ನು ನೈಸರ್ಗಿಕ ಕೃಷಿ ವ್ಯಾಪ್ತಿಗೆ ತರಲಾಗುವುದು. ಸಾಮಾಜಿಕ ನ್ಯಾಯ, ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಿಕಸಿತ ಭಾರತಕ್ಕಾಗಿ ಬಜೆಟ್​ನಲ್ಲಿ ಆದ್ಯತೆ ನೀಡಲಾಗಿದೆ. ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ‌ಈ ಬಜೆಟ್‌ ಪೂರಕವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!