Saturday, June 25, 2022

Latest Posts

VACCINE COUNT| ನಿನ್ನೆ ಒಂದೇ ದಿನ 1 ಕೋಟಿ ಜನರಿಗೆ ವ್ಯಾಕ್ಸಿನ್: ದಾಖಲೆಯ ಹಾದಿಯಲ್ಲಿ ಭಾರತ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆಮಾಸ್ಕ್ ಧರಿಸಿಸಾಮಾಜಿಕ ಅಂತರ ಕಾಯ್ದುಕೊಳ್ಳಿಕೈಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿನೀವೂ ಸುರಕ್ಷಿaತರಾಗಿರಿನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು, ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 62,29,89,134 ಏರಿಕೆಯಾಗಿದೆ. ನಿನ್ನೆ ಒಂದೇ ದಿನ 1,03,35,290 ಜನ ಲಸಿಕೆ ಪಡೆದಿದ್ದಾರೆ.

ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 4,00,39,218 ಮಂದಿ ಲಸಿಕೆ ಪಡೆದಿದ್ದು, 3,03,75,208 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 96,64,010 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss