10 ದಿನ ಅಷ್ಟೇ ಟೈಮ್, ಇಲ್ಲಾಂದ್ರೆ ಯುದ್ಧಾನೇ! ಇರಾನ್​ಗೆ ಗಡುವು ನೀಡಿದ ಟ್ರಂಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದೆ. ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ 10 ದಿನಗಳ ಗಡುವು ನೀಡಿರುವುದಾಗಿ ಹೇಳಲಾಗಿದೆ. ಈ ಅವಧಿಯಲ್ಲಿ ಒಪ್ಪಂದಕ್ಕೆ ಬರದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಗಾಜಾ ಶಾಂತಿ ಸಭೆಯಲ್ಲಿ ಮಾತನಾಡಿದ ಟ್ರಂಪ್, ಮುಂದಿನ ಕೆಲ ದಿನಗಳು ನಿರ್ಣಾಯಕವಾಗಿವೆ ಎಂದು ಹೇಳಿದ್ದಾರೆ. ಇರಾನ್ ತನ್ನ ಪರಮಾಣು ಹಾಗೂ ಕ್ಷಿಪಣಿ ಕಾರ್ಯಕ್ರಮಗಳನ್ನು ನಿಲ್ಲಿಸದಿದ್ದರೆ ಅಮೆರಿಕ ಮುಂದಿನ ಹೆಜ್ಜೆ ಇಡಬೇಕಾಗುತ್ತದೆ ಎಂದು ಅವರು … Continue reading 10 ದಿನ ಅಷ್ಟೇ ಟೈಮ್, ಇಲ್ಲಾಂದ್ರೆ ಯುದ್ಧಾನೇ! ಇರಾನ್​ಗೆ ಗಡುವು ನೀಡಿದ ಟ್ರಂಪ್