ಹೊಸದಿಗಂತ ಡಿಜಿಟಲ್ ಡೆಸ್ಕ್:
ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಜೈನ ಅಭಿವೃದ್ಧಿಗೆ 50 ಕೋಟಿ ಅನುದಾನ ನೀಡಲಾಗುವುದು. ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂ. ನೀಡುವುದಾಗಿ ಸಿದ್ದರಾಮಯ್ಯ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.