STATE BUDGET| ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂಪಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಿದ್ದು, ಬಡವರಿಗೆ ಕಡಿಮೆ ಹಣದಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ, ಈ ಇಂದಿರಾ ಕ್ಯಾಂಟೀನ್ ಯೋಜನೆಗೆ ಬಜೆಟ್‌ನಲ್ಲಿ ಪುಷ್ಠಿ ಸಿಕ್ಕಿದ್ದು, 100 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ.
ಬಡವರ ಹೊಟ್ಟೆ ತುಂಬಿಸಲು ಇನ್ನಷ್ಟು ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!