VIROSH | ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ, ಎಲ್ರಿಗೂ ಜಪಾನೀಸ್‌ ಕ್ಯೂಸಿನ್‌ ಊಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಶ್ಮಿಕಾ ಮತ್ತು ವಿಜಯ್ ವಿವಾಹವು ರಾಜಸ್ಥಾನದ ಉದಯಪುರದ ಖಾಸಗಿ ಹೋಟೆಲ್‌ನಲ್ಲಿ ಫೆಬ್ರವರಿ 26ರಂದು ಅದ್ದೂರಿಯಾಗಿ ನಡೆಯಲಿದೆ. ಈ ಮದುವೆಗೆ ಬರೀ ನೂರು ಜನರಿಗೆ ಮಾತ್ರ ಆಹ್ವಾನವಿದೆ. ಸ್ಥಳೀಯ ಪೊಲೀಸರು, ಹೈದರಾಬಾದ್‌ನ ವಿಶೇಷ ತಂಡ ಹಾಗೂ ಅಂತಾರಾಷ್ಟ್ರೀಯ ಭದ್ರತೆಯ ನಡುವೆ ರಶ್ಮಿಕಾ, ವಿಜಯ್ ಮದುವೆ ಸಮಾರಂಭ ನಡೆಯಲಿದೆ. ಮದುವೆಗೆ ಸಂಬಂಧಿಸಿದ ಪ್ರತಿಯೊಂದು ಸಣ್ಣ ವಿಷಯವನ್ನೂ ಕೂಡ ರಹಸ್ಯವಾಗಿಡಲು ಈ ಜೋಡಿ ನಿರ್ಧರಿಸಿದೆ. ಅರಾವಳಿ ಬೆಟ್ಟಗಳ ನಡುವೆ ಇರುವ ಖಾಸಗಿ ಹೋಟೆಲ್​​ನಲ್ಲಿ ಮದುವೆ ನಡೆಯಲಿದೆ. ಇದನ್ನು … Continue reading VIROSH | ರಶ್ಮಿಕಾ, ವಿಜಯ್ ಮದುವೆಗೆ 100 ಮಂದಿಗೆ ಆಹ್ವಾನ, ಎಲ್ರಿಗೂ ಜಪಾನೀಸ್‌ ಕ್ಯೂಸಿನ್‌ ಊಟ