ರಾಜ್ಯ ಬಜೆಟ್| ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್‌ ಅನ್ನು ಮಂಡಿಸುತ್ತಿದ್ದು, ಮಠ, ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ.

ಬಜೆಟ್​ನಲ್ಲಿ ಮಠ-ಮಂದಿರಗಳ ಅಭಿವೃದ್ಧಿಗೆ 1,000 ಕೋಟಿ ರೂ. ಹಣ ಮೀಸಲಿರಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!