ರಾಜ್ಯ ಬಜೆಟ್| ಕಳಸಾ ಬಂಡೂರಿ ನಾಲೆ ವಿಸ್ತರಣೆಗೆ 1000 ಕೋಟಿ ರೂ.

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳಸಾ ಬಂಡೂರಿ ನಾಲೆ ವಿಸ್ತರಣೆಗೆ ಈ ಬಾರಿ ಬಜೆಟ್‌ನಲ್ಲಿ ಅನುದಾನ ದೊರೆತಿದೆ.

ನಾಲೆ ವಿಸ್ತರಣೆಗೆ ಡಿಪಿಆರ್‌ನಿಂದ ಅನುಮೋದನೆ ಪಡೆದಿದ್ದು, ಯೋಜನೆ ಅನುಷ್ಠಾನಕ್ಕೆ 1000 ಕೋಟಿ ರೂಪಾಯಿ ಅನುದಾನ ಘೋಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!