1000 ಕೋಟಿ ರೂ. ಕಲೆಕ್ಷನ್‌ನತ್ತ ‘ಪುಷ್ಪ 2’: ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್‌!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್‌ ಮಾಡುತ್ತಿದೆ. ಇದೀಗ 1000 ಕೋಟಿ ರೂ. ಕಲೆಕ್ಷನ್‌ನತ್ತ ಮುನ್ನುಗ್ಗತ್ತಿದೆ.

ಈ ಕುರಿತು ನಿರ್ಮಾಣ ಸಂಸ್ಥೆಯೇ ಅಧಿಕೃತವಾಗಿ ತಿಳಿಸಿದೆ.

ಬಹುಭಾಷೆಗಳಲ್ಲಿ ‘ಪುಷ್ಪ 2’ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ. ಇದೀಗ ಈ ಚಿತ್ರ ವಿಶ್ವಾದ್ಯಂತ 829 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಿರ್ಮಾಣ ಸಂಸ್ಥೆ ತಿಳಿಸಿದೆ. ಈ ಮೂಲಕ ಚಿತ್ರತಂಡ ಸಕ್ಸಸ್ ಅನ್ನು ಸಂಭ್ರಮಿಸುತ್ತಿದೆ. ಇ

ಇನ್ನೂ ಅಲ್ಲು ಅರ್ಜುನ್ ನಟನೆ ಮತ್ತು ಭರ್ಜರಿ ಆ್ಯಕ್ಷನ್ ಸೀಕ್ವೆನ್ಸ್ ಫ್ಯಾನ್ಸ್‌ಗೆ ಇಷ್ಟವಾಗಿದೆ. ಶ್ರೀವಲ್ಲಿಯಾಗಿ ರಶ್ಮಿಕಾ ನಟನೆಯನ್ನು ಅಭಿಮಾನಿಗಳು ಕೊಂಡಾಡಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!