ರಾಜ್ಯ ಬಜೆಟ್|‌ 1000 ಕೋಟಿ ರೂ. ವೆಚ್ಚದಲ್ಲಿ ದೇವಾಲಯಗಳ ಜೀರ್ಣೋದ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮುಂದಿನ 2 ವರ್ಷಗಳಲ್ಲಿ ನಮ್ಮ ಸರ್ಕಾರದಿಂದ 1000 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ದೇವಾಲಯಗಳು ಮತ್ತು ಮಠಗಳ ಸಮಗ್ರ ಅಭಿವೃದ್ಧಿ ಮತ್ತು ಜೀರ್ಣೋದ್ಧಾರವನ್ನು ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.

ಜೊತೆಗೆ ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!