ಜೂನ್‌ ಒಂದರಂದು ರಾಜ್ಯದಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳ ಉದ್ಘಾಟನೆ: ಮಧು ಬಂಗಾರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜೂನ್‌ ಒಂದರಂದು ರಾಜ್ಯದಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಉದ್ಘಾಟಿಸಲಾಗುವುದು. ನಮ್ಮ ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಒಂದು ಸಾವಿರ ಕೆಪಿಎಸ್‌ ಶಾಲೆಗಳ ಉದ್ಘಾಟನೆ ನಮ್ಮ ಕನಸು. ಇದು ನಮ್ಮ ಶಿಕ್ಷಣ ಸಾಧನೆ, ಮುಂದಿನ ತಿಂಗಳು ಶಂಕುಸ್ಥಾಪನೆ ನೆರವೇರಲಿದೆ. ನಮ್ಮ ಇಲಾಖೆಯ ಸಾಧನೆಗಳ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ. ಕಳೆದ ಬಾರಿ ಶೇ. 62ರಷ್ಟು ಮಕ್ಕಳು ಮಾತ್ರ ಪಾಸ್‌ ಆಗಿದ್ದರು. … Continue reading ಜೂನ್‌ ಒಂದರಂದು ರಾಜ್ಯದಲ್ಲಿ ಒಂದು ಸಾವಿರ ಕರ್ನಾಟಕ ಪಬ್ಲಿಕ್‌ ಶಾಲೆಗಳ ಉದ್ಘಾಟನೆ: ಮಧು ಬಂಗಾರಪ್ಪ