spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 102 ಹೊಸ ಕೋವಿಡ್ ಪ್ರಕರಣ

- Advertisement -Nitte

ಹೊಸ ದಿಗಂತ ವರದಿ, ಮಂಗಳೂರು:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 102 ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
258 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಬುಧವಾರ ಓರ್ವ ಸೋಂಕಿತ ಕೊರೋನಾದಿಂದ ಮೃತಪಟ್ಟಿದ್ದಾರೆ. ಬುಧವಾರ ಜಿಲ್ಲೆಯಲ್ಲಿ ಶೇ. 0.85 ಪಾಸಿಟಿವಿಟಿ ದರ ದಾಖಲಾಗಿದೆ.
Mmಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 112650 ಕ್ಕೆ ಏರಿಕೆಯಾಗಿದೆ. ಈ ಪೈಕಿ 1419 ಸಕ್ರಿಯ ಪ್ರಕರಣಗಳು. 109607 ಮಂದಿ ಗುಣಮುಖರಾಗಿದ್ದಾರೆ. 1624 ಸೋಂಕಿತರು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 87146 ಮಾಸ್ಕ್ ಉಲ್ಲಂಘನೆ ಪ್ರಕರಣ ವರದಿಯಾಗಿದ್ದು, 10607270 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss