ರಿಯಾದ್ ಏರ್‌ಪೋರ್ಟ್‌ ದಾಳಿಗೆ 12 ಬಲಿ, 300ಕ್ಕೂ ಹೆಚ್ಚು ಜನರಿಗೆ ಗಾಯ: ಹೌತಿಗಳ ವಿರುದ್ಧ ದಾಳಿಗೆ ಟ್ರಂಪ್ ಪ್ಲ್ಯಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸೌದಿ ಅರೇಬಿಯಾ ಮತ್ತು ಇರಾನ್ ಬೆಂಬಲಿತ ಹೌತಿ ಬಂಡುಕೋರರ ನಡುವಿನ ಸಂಘರ್ಷ ಈಗ ತಾರಕಕ್ಕೇರಿದೆ. ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ದೇಶೀಯ ವಿಮಾನಗಳ ಟರ್ಮಿನಲ್ 3 ಮತ್ತು 4 ಅನ್ನು ಗುರಿಯಾಗಿಸಿ ಹೌತಿ ಬಂಡುಕೋರರು ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಓರ್ವ ಅಮೆರಿಕ ಪ್ರಜೆ ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ ಮತ್ತು 300 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇರಾನ್ ಯುದ್ಧ ಆರಂಭವಾದಾಗಿನಿಂದ ಗಲ್ಫ್ … Continue reading ರಿಯಾದ್ ಏರ್‌ಪೋರ್ಟ್‌ ದಾಳಿಗೆ 12 ಬಲಿ, 300ಕ್ಕೂ ಹೆಚ್ಚು ಜನರಿಗೆ ಗಾಯ: ಹೌತಿಗಳ ವಿರುದ್ಧ ದಾಳಿಗೆ ಟ್ರಂಪ್ ಪ್ಲ್ಯಾನ್