ಹೊಸದಿಗಂತ ಡಿಜಿಟಲ್ ಡೆಸ್ಕ್:
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ…
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ