ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು? ರಾಜ್ಯದ ರೈತರ ಹಿತರಕ್ಷಣೆಗೆ ಸಿಎಂ ಭರವಸೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮತ್ತೆ ಕಾವೇರಿ ನದಿ ನೀರಿನ ಜಟಾಪಟಿ ಆರಂಭವಾಗಿದ್ದು, ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ಸ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ಜಂಟಿಯಾಗಿ ಪ್ರತಿಕ್ರಿಯಿಸಿದ್ದು, ರಾಜ್ಯದ ರೈತರ ಹಿತವನ್ನು ಯಾವುದೇ ಕಾರಣಕ್ಕೂ ಬಲಿ ಕೊಡುವುದಿಲ್ಲ ಎಂದು ದೃಢವಾಗಿ ಹೇಳಿದ್ದಾರೆ. ಕಾನೂನು ಮತ್ತು ರಾಜಕೀಯ ಹೋರಾಟಕ್ಕೆ ಸಿದ್ಧ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು? ರಾಜ್ಯದ ರೈತರ ಹಿತರಕ್ಷಣೆಗೆ ಸಿಎಂ ಭರವಸೆ
Copy and paste this URL into your WordPress site to embed
Copy and paste this code into your site to embed