ಪಿಎಂ-ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳು ಮಂಜೂರು: ಎಚ್‌ಡಿ ಕುಮಾರಸ್ವಾಮಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನ ಮಂತ್ರಿ ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಸಹಿತ ವಿವಿಧ ರಾಜ್ಯಗಳು ಮತ್ತು ಸಿಪಿಎಸ್‌ಯುಗಳಲ್ಲಿ 4,874 ಇವಿ ಚಾರ್ಜರ್‌ಗಳ ಸ್ಥಾಪನೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ಮಂಗಳವಾರ ಅನುಮೋದನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಪಿಎಂ ಇ-ಡ್ರೈವ್ ಯೋಜನೆಯಡಿಯಲ್ಲಿ ರಾಷ್ಟ್ರವ್ಯಾಪಿ ವಿದ್ಯುತ್ ವಾಹನ ಚಾರ್ಜಿಂಗ್ ಮೂಲಸೌಕರ್ಯ ಕುರಿತು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತವು ಈಗಾಗಲೇ ಪ್ರಮುಖ ಇವಿ ಚಾರ್ಜಿಂಗ್ ಕೇಂದ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಸ್ವಚ್ಛ ಚಲನಶೀಲತೆಯತ್ತ ದೇಶದ ಪರಿವರ್ತನೆಗೆ ರಾಜ್ಯಗಳು … Continue reading ಪಿಎಂ-ಇ-ಡ್ರೈವ್ ಯೋಜನೆಯಡಿ ಕರ್ನಾಟಕಕ್ಕೆ 1,243 ಇವಿ ಚಾರ್ಜಿಂಗ್ ಕೇಂದ್ರಗಳು ಮಂಜೂರು: ಎಚ್‌ಡಿ ಕುಮಾರಸ್ವಾಮಿ