ನೈಟ್‌ಕ್ಲಬ್‌ ನಲ್ಲಿ ಭೀಕರ ಅಗ್ನಿ ಅವಘಡ: 13 ಜನರು ಸಾವು, 35 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 
ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನ ಆಗ್ನೇಯ ಭಾಗದಲ್ಲಿರುವ ಚೋನ್‌ಬುರಿ ಪ್ರಾಂತ್ಯದ ರಾತ್ರಿ ಕ್ಲಬ್‌ನಲ್ಲಿ ಶುಕ್ರವಾರ ಬೆಂಕಿ ಸಂಭವಿಸಿದ ಬೆಂಕಿ ಅವಘಡದಲ್ಲಿ 13 ಜನರು ಸಾವನ್ನಪ್ಪಿ 35 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಟ್ಟಾಹಿಪ್ ಜಿಲ್ಲೆಯ ಮೌಂಟೇನ್ ಬಿ ನೈಟ್ ಕ್ಲಬ್‌ನಲ್ಲಿ ಬೆಂಕಿಯು ಬೆಳಗಿನ ಜಾವ ಕಾಣಿಸಿಕೊಂಡಿದೆ. ಮೃತಪಟ್ಟ ಎಲ್ಲ ವ್ಯಕ್ತಿಗಳು  ಪಶುಗಳು ಥಾಯ್ ಪ್ರಜೆಗಳು ಎಂದು ಪೋಲಿಸ್ ಕರ್ನಲ್ ವುಟ್ಟಿಪೋಂಗ್ ಸೋಮ್‌ಜೈ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!