13 ವರ್ಷದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗಳಿಗೆ ಸೇರಿದ 4 ಹೋಟೆಲ್‌ಗಳು ಪುಡಿಪುಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದಲ್ಲಿ ಆಡಳಿತ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣಕ್ಕೆ ಸಂಬಂಧ ಹೊಂದಿದೆ ಎನ್ನಲಾದ ನಾಲ್ಕು ಹೋಟೆಲ್‌ಗಳನ್ನು ಜಿಲ್ಲಾಡಳಿತ ಮತ್ತು ಪೊಲೀಸರು ಬುಲ್ಡೋಜರ್ ಮೂಲಕ ನೆಲಸಮಗೊಳಿಸಿದ್ದಾರೆ. ಪ್ರಕರಣದ ತನಿಖೆ ಇನ್ನಷ್ಟು ತೀವ್ರಗೊಂಡಿದೆ. ಐದು ದಿನಗಳ ಕಾಲ ದೌರ್ಜನ್ಯ ಆರೋಪ ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಕಾಣೆಯಾಗಿದ್ದ 13 ವರ್ಷದ ಬಾಲಕಿಯನ್ನು ವಿವಿಧ ಹೋಟೆಲ್‌ಗಳಿಗೆ ಕರೆದೊಯ್ಯಲಾಗಿದ್ದು, ಹಲವು ದಿನಗಳ ಕಾಲ ಆಕೆಯ ಮೇಲೆ ಅನೇಕ ಮಂದಿ … Continue reading 13 ವರ್ಷದ ಬಾಲಕಿ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗಳಿಗೆ ಸೇರಿದ 4 ಹೋಟೆಲ್‌ಗಳು ಪುಡಿಪುಡಿ
Copy and paste this URL into your WordPress site to embed
Copy and paste this code into your site to embed