spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮರುಬಳಕೆ ವಸ್ತುಗಳಿಂದ ಸಿದ್ಧವಾಯ್ತು 14 ಅಡಿ ಎತ್ತರದ ಪ್ರಧಾನಿ ಮೋದಿ ಪ್ರತಿಮೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಆಂಧ್ರಪ್ರದೇಶದಲ್ಲಿ ಮರುಬಳಕೆ ವಸ್ತುಗಳನ್ನು ಬಳಸಿ ಪ್ರಧಾನಿ ಮೋದಿಯವರ 14 ಅಡಿ ಎತ್ತರದ ಪ್ರತಿಮೆ ನಿರ್ಮಾಣ ಮಾಡಲಾಗಿದೆ.
ಗುಂಟೂರಿನ ತೆನಾಲಿಯ ವೆಂಕಟೇಶ್ವರ್ ರಾವ್ ಹಾಗೂ ಅವರ ಪುತ್ರ ರವಿ ನೇತೃತ್ವದಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಈ ಪ್ರತಿಮೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲಾಗುವುದು.
10 ರಿಂದ 15  ಮಂದಿ ಎರಡು ತಿಂಗಳು ಪ್ರತಿಮೆ ಮೇಲೆ ಕೆಲಸ ಮಾಡಿದ್ದಾರೆ. ಆಟೋಮೊಬೈಲ್ ಕಂಪನಿಗಳು ರದ್ದಿಗೆ ಹಾಕಿದ್ದ ವಸ್ತುಗಳನ್ನು ಬಳಸಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ.
ಲೋಹದ ಚೈನ್, ಚಕ್ರ, ನಟ್ ಹಾಗೂ ಬೋಲ್ಟ್‌ಗಳನ್ನು ಬಳಸಲಾಗಿದೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss