ಥಾಣೆಯಲ್ಲಿ 144: ಪ್ರತಿಭಟನೆ, ಮೆರವಣಿಗೆ, ಘೋಷಣೆಗಳಿಗೆ ಬ್ರೇಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಕೀಯ ವಲಯದ ‘ಮಹಾ’ ಬಿಕ್ಕಟ್ಟಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಥಾಣೆಯಲ್ಲಿ ಜಿಲ್ಲಾ ಆಡಳಿತ  ಜೂ.30ರವರೆಗೆ ಸೆಕ್ಷನ್ 144 ಜಾರಿ ಮಾಡಿ ಆದೇಶ ನೀಡಿದೆ.
ಇದರ ಅನ್ವಯ ಥಾಣೆಯಲ್ಲಿ ಯಾವುದೇ ರೀತಿಯ ಪ್ರತಿಭಟನೆ, ಮೆರವಣಿಗೆ, ಘೋಷಣಾ ವಾಕ್ಯಗಳು ಕೂಗುವುದು, ಜನರು ಒಂದೆಡೆ ಸೇರುವುದನ್ನು ನಿಷೇಧಿಸಲಾಗಿದೆ.
ಆದೇಶ ಉಲ್ಲಂಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!