Sunday, September 25, 2022

Latest Posts

ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ರೂ. ನಗದು ಬಹುಮಾನ ಘೋಷಿಸಿ ಬೆನ್ತಟ್ಟಿದ ರಾಜ್ಯ ಸರ್ಕಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:
ಈ ಬಾರಿಯ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪಡೆದ ಮಹಿಳಾ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಬಹುಮಾನ ನೀಡುವುದಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಘೋಷಿಸಿದ್ದಾರೆ.

ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಬೆಳ್ಳಿ ಪದಕ ಸಾಧನೆಗೈದ ಭಾರತ ತಂಡವನ್ನು ಇದೇ ಸಂದರ್ಭ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!