ಬಯೋಮೆಟ್ರಿಕ್ ಲಾಕ್ ತಂದೊಡ್ಡಿದ ಕಂಟಕಕ್ಕೆ 15 ಜೀವ ಬಲಿ; ಯುಪಿಯಲ್ಲಿ ನಾಲ್ವರು ಅಧಿಕಾರಿಗಳ ಸಸ್ಪೆಂಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಭಾರಿ ಆಡಳಿತಾತ್ಮಕ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ವಿವಿಧ ಇಲಾಖೆಗಳ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಘಟನೆಗೆ ಕಾರಣರಾದ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ನೋದ ಅಲಿಗಂಜ್ ಪ್ರದೇಶದ ಪುರನಿಯಾದಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಈ ಅಗ್ನಿ ಅವಘಡದಲ್ಲಿ ಅನಿಮೇಷನ್ ಕೋಚಿಂಗ್ ಸೆಂಟರ್‌ನ … Continue reading ಬಯೋಮೆಟ್ರಿಕ್ ಲಾಕ್ ತಂದೊಡ್ಡಿದ ಕಂಟಕಕ್ಕೆ 15 ಜೀವ ಬಲಿ; ಯುಪಿಯಲ್ಲಿ ನಾಲ್ವರು ಅಧಿಕಾರಿಗಳ ಸಸ್ಪೆಂಡ್