15 ವರ್ಷಗಳ ವೈವಾಹಿಕ ವಿವಾದಕ್ಕೆ ತೆರೆ: ಒಮರ್ ಅಬ್ದುಲ್ಲಾ-ಪಾಯಲ್ ಗೆ ಸುಪ್ರೀಂ ಕೋರ್ಟ್‌ನಿಂದ ವಿಚ್ಛೇದನ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೀರ್ಘಕಾಲದಿಂದ ನ್ಯಾಯಾಲಯದ ಮೆಟ್ಟಿಲೇರಿದ್ದ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರ ವೈವಾಹಿಕ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಪರಸ್ಪರ ಒಪ್ಪಿಗೆಯೊಂದಿಗೆ ಮದುವೆ ಬಂಧನದಿಂದ ಹೊರಬರಲು ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಒಮರ್ ಅಬ್ದುಲ್ಲಾ ಹಾಗೂ ಪಾಯಲ್ ಅಬ್ದುಲ್ಲಾ ಅವರಿಗೆ ವಿಚ್ಛೇದನ ಮಂಜೂರು ಮಾಡಿದೆ. ಪರಸ್ಪರ ಒಪ್ಪಿಗೆಯೊಂದಿಗೆ ವಿಚ್ಛೇದನ ಒಮರ್ ಅಬ್ದುಲ್ಲಾ ಮತ್ತು ಪಾಯಲ್ ಅಬ್ದುಲ್ಲಾ ಇಬ್ಬರೂ ಪರಸ್ಪರ ಸಮ್ಮತಿಯೊಂದಿಗೆ ವಿವಾಹ ಸಂಬಂಧವನ್ನು ಕೊನೆಗೊಳಿಸಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ಸಂವಿಧಾನದ … Continue reading 15 ವರ್ಷಗಳ ವೈವಾಹಿಕ ವಿವಾದಕ್ಕೆ ತೆರೆ: ಒಮರ್ ಅಬ್ದುಲ್ಲಾ-ಪಾಯಲ್ ಗೆ ಸುಪ್ರೀಂ ಕೋರ್ಟ್‌ನಿಂದ ವಿಚ್ಛೇದನ
Copy and paste this URL into your WordPress site to embed
Copy and paste this code into your site to embed