Monday, August 8, 2022

Latest Posts

ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ 151 ಮಂದಿಗೆ ಟಿಬಿ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕರ್ನಾಟಕದಲ್ಲಿ ಒಂದು ತಿಂಗಳ ಕಾಲ ಕ್ಷಯರೋಗ ಸಮೀಕ್ಷೆ ನಡೆದಿದ್ದು, ಒಟ್ಟಾರೆ 225 ಜನರು ಟಿಬಿಯಿಂದ ಬಳಲುತ್ತಿದ್ದಾರೆ.
225 ರಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡ 151 ಮಂದಿ ಇದ್ದಾರೆ.
ಆ.16ರಿಂದ ಸೆ.11 ರವರೆಗೆ ಮನೆ ಮನೆ ಸಮೀಕ್ಷೆ ನಡೆದಿದ್ದು, ಒಟ್ಟು7,66,137 ಜನರ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರು, ಬಳ್ಳಾರಿ, ಚಿತ್ರದುರ್ಗ, ಮೈಸೂರು, ಕಲಬುರಗಿ ಹಾಗೂ ಕೊಪ್ಪಳದಲ್ಲಿ ಪ್ರಕರಣಗಳು ವರದಿಯಾಗಿವೆ.
ಟಿಬಿ ಕಾಣಿಸಿರುವ 151 ಜನರಿಗೆ ಈ ವರ್ಷದ ಜನವರಿ ಮತ್ತು ಜೂನ್ ನಡುವೆ ಕೊರೋನಾ ಸೋಂಕು ತಗುಲಿತ್ತು. ಅದಾದ ಆರು ತಿಂಗಳಲ್ಲಿ ಕ್ಷಯರೋಗಕ್ಕೆ ತುತ್ತಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss