ಮೊದಲ ಇನ್ನಿಂಗ್ಸ್‌ನಲ್ಲಿ 153 ರನ್‌ಗಳ ಮುನ್ನಡೆ: ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ ಮೇಲುಗೈ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲಾದೇಶ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಪಂದ್ಯದ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದೆ. ಆತಿಥೇಯ ಆಸ್ಟ್ರೇಲಿಯಾ ಪಡೆಯನ್ನು ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 198 ರನ್‌ಗಳಿಗೆ ಆಲೌಟ್ ಮಾಡಿದ ಬಾಂಗ್ಲಾದೇಶ, ಪ್ರತ್ಯುತ್ತರವಾಗಿ ಎರಡನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 351 ರನ್ ಕಲೆಹಾಕಿದೆ. ಪ್ರಸ್ತುತ ಬಾಂಗ್ಲಾ ಪಡೆ 153 ರನ್‌ಗಳ ಬೃಹತ್ ಮುನ್ನಡೆ ಕಾಯ್ದುಕೊಂಡಿದೆ. ತಂಝಿದ್ ಹಸನ್ ತಮೀಮ್ ಐತಿಹಾಸಿಕ ಶತಕ ತಂಡದ … Continue reading ಮೊದಲ ಇನ್ನಿಂಗ್ಸ್‌ನಲ್ಲಿ 153 ರನ್‌ಗಳ ಮುನ್ನಡೆ: ಆಸ್ಟ್ರೇಲಿಯಾ ವಿರುದ್ಧ ಬಾಂಗ್ಲಾದೇಶ ಮೇಲುಗೈ