ರಾಜ್ಯದಲ್ಲಿ ಇಂದು 1,568 ಮಂದಿಗೆ ಕೋವಿಡ್, 25 ಸೋಂಕಿತರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 1,568 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 25 ಜನ ಕೊರೋನಾಗೆ ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ 754 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,568 ಜನರಿಗೆ ಸೋಂಕು ದೃಢಪಟ್ಟಿದೆ.ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 2.25%ಕ್ಕೆ ತಲುಪಿದೆ.
ಇನ್ನು 6,025 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ 31,215ಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!