ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಿಎಂ-ಕಿಸಾನ್ ಯೋಜನೆಯಡಿ ರೈತರ ಖಾತೆಗೆ ನೇರವಾಗಿ ಹಣ ಜಮಾವಣೆಯಾಗಲಿದೆ.
ಕೇಂದ್ರದ ಪಾಲು 10,930 ಕೋಟಿ ರೂಪಾಯಿ, ಹಾಗೂ ರಾಜ್ಯ ಸರ್ಕಾರದಿಂದ 4,822 ಕೋಟಿ ರೂಪಾಯಿ ಒಟ್ಟಾರೆ 15,752 ಕೋಟಿ ರೂ. ಗಳನ್ನು ರೈತರ ಖಾತೆಗೆ ನೇರ ಜಮೆಯಾಗಲಿದೆ.