ದೇಶದ 15ನೇ ರಾಷ್ಟ್ರಪತಿ ಘೋಷಣೆಗೆ ಕ್ಷಣಗಣನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವಿಗೆ ಕ್ಷಣಗಣನೆ ಆರಂಭಗೊಂಡಿದೆ. ಇದರ ಬೆನ್ನಲ್ಲೇ ದೆಹಲಿ ಬಿಜೆಪಿ ಪ್ರಧಾನ ಕಚೇರಿ ಹೊರಗೆ ಸಂಭ್ರಮಾಚರಣೆ ಆರಂಭಗೊಂಡಿದೆ. ಸಾವಿರಾರು ಬಿಜೆಪಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ದ್ರೌಪದಿ ಮುರ್ಮು ಪರ ಘೋಷಣೆ, ಜೈಕಾರ ಹಾಕಲು ಶುರು ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!